ಬಜತ್ತೂರು-ಮುದ್ಯ: ವರಮಹಾಲಕ್ಷ್ಮೀ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ

0

ನೆಲ್ಯಾಡಿ: ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ವಳಾಲು- ಬಜತ್ತೂರು ಹಾಗೂ ಊರ ಹತ್ತು ಸಮಸ್ತರ ಸಹಕಾರದೊಂದಿಗೆ ನಡೆಯುವ 18ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಮತ್ತು ಧಾರ್ಮಿಕ ಸಭೆಯ ಆಮಂತ್ರಣ ಪತ್ರಿಕೆಯನ್ನು ಮುದ್ಯ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದದಲ್ಲಿ ಬಿಡುಗಡೆ ಮಾಡಲಾಯಿತು.


ಮುದ್ಯ ಶ್ರೀ ಪಾರ್ವತಿ ಪಂಚಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಕೃಷ್ಣಪ್ರಸಾದ್ ಉಡುಪ, ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷೆ ಸುನೀತಾ ಕೊಡಿಪಾನ, ಕಾರ್ಯದರ್ಶಿ ಭವ್ಯ ಶೆಟ್ಟಿ ಮತ್ತು ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here