ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕುರಿತು ಕಲ್ಲಾರೆ ಮತ್ತು ಸಾಮೆತ್ತಡ್ಕ ಭಕ್ತಾಧಿಗಳ ಪೂರ್ವಭಾವಿ ಸಭೆಯು ಆ.2ರಂದು ಸಂಜೆ ಗಂಟೆ 4ಕ್ಕೆ ಕಲ್ಲಾರೆ ಶ್ರೀ ಗುರು ರಾಘವೇಮದ್ರ ಸ್ವಾಮಿ ಮಠದ ಪ್ರಾಂಗಣದಲ್ಲಿ ನಡೆಯಲಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡುವಂತೆ ಸಂಘಟಕರು ವಿನಂತಿಸಿದ್ದಾರೆ.