ಪುತ್ತೂರು: ನೂರುಲ್ ಹುದಾ ಮಜ್ಲಿಸುನ್ನೂರ್ ಆ.1 ರಂದು ಮಗ್ರಿಬ್ ನಮಾಝಿನ ಬಳಿಕ ಶಹೀದಿಯ್ಯಾ ನಗರ ಮಾಡನ್ನೂರಿನಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಹಲವಾರು ಪ್ರಮುಖ ಉಲಮಾಗಳು ಸಾದಾತುಗಳು ಸಾಮಾಜಿಕ ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ. ಸ್ತ್ರೀಯರಿಗೆ ಪ್ರತ್ಯೇಕ ಸ್ಥಳವಕಾಶ ಇದೆ. ಕಾರ್ಯಕ್ರಮದ ಕೊನೆಯಲ್ಲಿ ಅನ್ನದಾನ ನಡೆಯಲಿದೆ.