ನೆಲ್ಯಾಡಿ: ಕೌಕ್ರಾಡಿ ಗ್ರಾಮ ಪಂಚಾಯಿತಿ ಪಿಡಿಒ ಆಗಿ ಪೆರಾಬೆ ಗ್ರಾಮ ಪಂಚಾಯಿತಿ ಪಿಡಿಒ ಶಾಲಿನಿ ಕೆ.ಬಿ.ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದ್ದು, ಅವರು ಆ.1ರಂದು ಜವಾಬ್ದಾರಿ ವಹಿಸಿಕೊಂಡರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಉದಯಕುಮಾರ್ ಗೌಡ, ಕಾರ್ಯದರ್ಶಿ ದೇವಿಕಾ ಹಾಗೂ ಸಿಬ್ಬಂದಿಗಳು ನೂತನ ಪಿಡಿಒ ಅವರಿಗೆ ಹೂಗುಚ್ಛ ನೀಡಿ ಸ್ವಾಗತ ಕೋರಿದರು.
