ಸೇಡಿಯಾಪು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ! August 1, 2025 0 FacebookTwitterWhatsApp ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಸಮೀಪದ ಹಳ್ಳಕ್ಕೆ ಪಲ್ಟಿಯಾದ ಘಟನೆ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಸಮೀಪ ನಡೆದಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.