ಇಂದಿನ ಕಾರ್ಯಕ್ರಮ (02-08-2025)

0

ಪುತ್ತೂರು ಎಪಿಎಂಸಿ ರಸ್ತೆ, ತ್ರಿನೇತ್ರ ಕಾಂಪ್ಲೆಕ್ಸ್‌ನಲ್ಲಿರುವ ಮರಿಕೆ ಸಾವಯವ ಮಳಿಗೆಯಲ್ಲಿ ಮಧ್ಯಾಹ್ನ ೩ಕ್ಕೆ ಮರಿಕೆ ಕರುಂ ಕುರುಂ ತಿಂಡಿಮೇಳ ಉದ್ಘಾಟನೆ
ದರ್ಬೆ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ರಿಂದ ಫಿಲೋ ಆಟಿದ ಕೂಟ, ಕುಸಾಲ್ದ ರಸ'
ಕಲ್ಲಾರೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ಪ್ರಾಂಗಣದಲ್ಲಿ ಸಂಜೆ ೪ಕ್ಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಿನ್ನೆಲೆ ಕಲ್ಲಾರೆ, ಸಾಮೆತ್ತಡ್ಕ ಭಕ್ತಾದಿಗಳ ಪೂರ್ವಭಾವಿ ಸಭೆ
ಕೆಯ್ಯೂರು ಗ್ರಾ.ಪಂ ಕಚೇರಿಯಲ್ಲಿ ಬೆಳಿಗ್ಗೆ ೧೦.೩೦ಕ್ಕೆ ೨ನೇ ವಾರ್ಡು, ೧೧.೩೦ಕ್ಕೆ ೩ನೇ ವಾರ್ಡುನ ವಾರ್ಡುಸಭೆ
ಕಬಕ ಗ್ರಾ.ಪಂ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ ೧೧ಕ್ಕೆ ಗ್ರಾಮಸಭೆ
ಬಿಳಿನೆಲೆ ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಗ್ರಾಮಸಭೆ
ಅಡೀಲು ಅಂಗನವಾಡಿಯಲ್ಲಿ ಅಪರಾಹ್ನ ೨ಕ್ಕೆ ಕುದ್ಮಾರು ೨ನೇ ವಾರ್ಡುನ ವಾರ್ಡುಸಭೆ
ಕೊಡಿಮರ ಅಂಗನವಾಡಿ ಕೇಂದ್ರದಲ್ಲಿ ಬೆಳಿಗ್ಗೆ ೧೦ಕ್ಕೆ ಬೆಳ್ಳಿಪ್ಪಾಡಿ ೧ನೇ ವಾರ್ಡ್, ಶಾಂತಿನಗರ ಅಂಗನವಾಡಿ ಕೇಂದ್ರದಲ್ಲಿ ೧೧ಕ್ಕೆ ಬೆಳ್ಳಿಪ್ಪಾಡಿ ೨ನೇ ವಾರ್ಡ್, ಕೋಡಿಂಬಾಡಿ ಗ್ರಾ.ಪಂ ಕಚೇರಿಯಲ್ಲಿ ಅಪರಾಹ್ನ ೧೨ಕ್ಕೆ ಕೋಡಿಂಬಾಡಿ ೨ನೇ ವಾರ್ಡ್, ಮಠಂತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ೨ಕ್ಕೆ ಕೋಡಿಂಬಾಡಿ ೧ನೇ ವಾಡ್‌ನ ವಾರ್ಡುಸಭೆ
ಉಪ್ಪಿನಂಗಡಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ ೧೧ಕ್ಕೆ ಉಪ್ಪಿನಂಗಡಿ ಗ್ರಾ.ಪಂನಿಂದ ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ ಪ್ರಯುಕ್ತ ಕಾನೂನು ಮಾಹಿತಿ ಕಾರ್ಯಾಗಾರ
ಮಾಣಿಲ ಶ್ರೀಧಾಮ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಬೆಳಿಗ್ಗೆ ೬ರಿಂದ ಗಣಪತಿ ಹೋಮ, ಭಜನಾ ಸಂಕೀರ್ತನೆ, ೭ರಿಂದ ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ವಾಯನ ದಾನ, ಶ್ರೀಗುರು ಪೂಜೆ, ಬಾಲಭೋಜನ, ಶ್ರೀ ನಾಗದೇವರಿಗೆ ಕ್ಷೀರಾಭಿಷೇಕ, ಗೋಮಾತಾ ಪೂಜೆ, ೧೧.೩೦ಕ್ಕೆ ಸಾಮೂಹಿಕ ಕುಂಕುಮಾರ್ಚನೆ, ಮಧ್ಯಾಹ್ನ ೧೨ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ೬.೩೦ರಿಂದ ಶ್ರೀ ಲಕ್ಷ್ಮೀಪೂಜೆ, ಮಹಾಪೂಜೆ
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿಆಳ್ವಾಸ್ ಪ್ರಗತಿ’ ಉದ್ಯೋಗ ಮೇಳ

LEAVE A REPLY

Please enter your comment!
Please enter your name here