ಪುತ್ತೂರು: ಅನ್ಸಾರುದ್ದೀನ್ ಜಮಾಅತ್ ಕಮಿಟಿ ಮಾಜಿ ಅಧ್ಯಕ್ಷ ಅಬ್ದುಲ್ಲಾ ಹಾಜಿ ಸಾಲ್ಮರ ನಿಧನ August 2, 2025 0 FacebookTwitterWhatsApp ಪುತ್ತೂರು: ಅನ್ಸಾರುದ್ದೀನ್ ಜಮಾಅತ್ ಕಮಿಟಿ ಪುತ್ತೂರು ಇದರ ಮಾಜಿ ಅಧ್ಯಕ್ಷರಾದ ಅಬ್ದುಲ್ಲಾ ಹಾಜಿ ಸಾಲ್ಮರ (76ವ) ಅಲ್ಪಕಾಲದ ಅಸೌಖ್ಯದಿಂದಾಗಿ ಇಂದು ಆ.2ರಂದು ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ.