ನಾಳೆ (ಆ.3): ಒಕ್ಕಲಿಗ ಗೌಡ ಸೇವಾ ಸಂಘದ ಮಹಾಸಭೆ

0

ಪುತ್ತೂರು: ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.3ರಂದು ಮಧ್ಯಾಹ್ನ ಗಂಟೆ 2ಕ್ಕೆ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಜರುಗಲಿದೆ.

ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ ಅವರ ಅಧ್ಯಕ್ಷತೆಯಲ್ಲಿ ಸಭೆಯು ನಡೆಯಲಿದ್ದು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here