ಪುತ್ತೂರು: 110/33/1182 ಕೆವಿ ಮಾಡಾವು ವಿದ್ಯುತ್ ಉಪಕೇಂದ್ರದಲ್ಲಿ ನಿಯತಕಾಲಿಕ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಆ.5ರಂದು ಪೂರ್ವಾಹ್ನ 10ರಿಂದ 33ಕೆ.ವಿ ಮಾಡಾವು-ಬೆಳ್ಳಾರೆ, 33ಕೆ.ವಿ ಮಾಡಾವು-ಬೆಳ್ಳಾರೆ-ಗುತ್ತಿಗಾರು, 33ಕೆವಿ ಮಾಡಾವು-ಕಾವು ಮತ್ತು 33ಕೆವಿಮಾಡಾವು – ಸುಳ್ಯ ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11ಕೆವಿ ಮಾಡಾವು ಹಾಗೂ 33/11ಕೆವಿ ಬೆಳ್ಳಾರೆ, ಗುತ್ತಿಗಾರು, ಕಾವು ಮತ್ತು ಸುಳ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.