ಪುತ್ತೂರು: ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬೆಟ್ಟಂಪಾಡಿ ಇದರ ಬೆಳ್ಳಿ ಹಬ್ಬದ ಪ್ರಯುಕ್ತ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಪುತ್ತೂರು, ಪ್ರಗತಿ ಪ್ಯಾರಾ ಮೆಡಿಕಲ್ ಕಾಲೇಜು ಪುತ್ತೂರು ಮತ್ತು ರೋಟರಿ ಪ್ರಸಾದ ನೇತ್ರಾಲಯ ಕಣ್ಣಿನ ಆಸ್ಪತ್ರೆ ಪುತ್ತೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ, ರಕ್ತ ವರ್ಗೀಕರಣ ಹಾಗೂ ಕಣ್ಣಿನ ಉಚಿತ ತಪಾಸಣಾ ಶಿಬಿರ ಆ.7 ರಂದು ನಡೆಯಲಿದೆ.
Home ಇತ್ತೀಚಿನ ಸುದ್ದಿಗಳು ಆ.7 : ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ತದಾನ, ರಕ್ತ ವರ್ಗೀಕರಣ, ಕಣ್ಣಿನ ಉಚಿತ ತಪಾಸಣಾ...