ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ, ಗ್ರಾಮೋತ್ಸವ : ದೋಳ್ಪಾಡಿಯಲ್ಲಿ ಸ್ವಚ್ಛತಾ ಅಭಿಯಾನ

0

ಕಾಣಿಯೂರು: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ ಹಾಗೂ ಗ್ರಾಮೋತ್ಸವದ ಸಲುವಾಗಿ ದೋಳ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.

ಒಡಿಯೂರು ಗ್ರಾಮ ವಿಕಾಸ ಯೋಜನೆಯ ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು, ಸ್ತ್ರೀಶಕ್ತಿ ಸ್ವಸಹಾಯ ಸಂಘ, ಸಂಜೀವಿನಿ ಸಂಘಗಳ ಸದಸ್ಯರು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು, ಶಾಲಾ ಶಿಕ್ಷಕರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರು, ಕಾಣಿಯೂರು ಗ್ರಾಮ ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತೆಯರು , ಶಾಲಾ ಪೋಷಕರು, ಮುರುಳ್ಯ ವಲಯದ ಸಂಯೋಜಕಿ, ಸೇವಾದಿಕ್ಷೀತೆ ಮತ್ತಿತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here