ಕಡಬ: ಕಡಬ ಪಟ್ಟಣ ಪಂಚಾಯತ್ ಚುನಾವಣೆಗೆ ಬೆದ್ರಾಜೆ 4ನೇ ವಾರ್ಡಿನಿಂದ ಆಮ್ ಆದ್ಮಿ ಪಕ್ಷದಿಂದ ಝಹಿದ್ ಶೇಕ್ ಅವರು ಆ.5ರಂದು ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಡಾ.ವಿಶು ಕುಮಾರ್, ಜಿಲ್ಲಾ ಕಾರ್ಯದರ್ಶಿ ಕಬೀರ್ ಕಾಟಿಪಳ್ಳ, ಪುತ್ತೂರು ತಾಲೂಕು ಸಂಘಟನಾ ಕಾರ್ಯದರ್ಶಿ ಸಯ್ಯದ್ ನಿಸಾರ್ ಉಪಸ್ಥಿತರಿದ್ದರು.