ಮುಂಡೂರು ಪ್ರಾಥಮಿಕ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಅಶೋಕ್ ಅಂಬಟ ಆಯ್ಕೆ August 5, 2025 0 FacebookTwitterWhatsApp ಪುತ್ತೂರು: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುಂಡೂರು ಇದರ ನೂತನ ಎಸ್ಡಿಎಂಸಿ ಅಧ್ಯಕ್ಷರಾಗಿ ಅಶೋಕ್ ಅಂಬಟ ಆಯ್ಕೆಯಾಗಿದ್ದಾರೆ. ಶಾಲಾ ಮೇಲುಸ್ತುವಾರಿ ಸಮಿತಿ ಹಾಗೂ ಪೋಷಕರ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ ಎಂದು ಶಾಲಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.