ಕೊಯಿಲ ಪರಂಗಾಜೆ ನಿವಾಸಿ ಜಾನಪ್ಪ ಗೌಡ ನಿಧನ

0

ರಾಮಕುಂಜ: ಕಡಬ ತಾಲೂಕಿನ ಕೊಯಿಲ ಗ್ರಾಮದ ಪರಂಗಾಜೆ ನಿವಾಸಿ ಜಾನಪ್ಪ ಗೌಡ (84ವ.) ರವರು ಅಲ್ಪಕಾಲದ ಅಸೌಖ್ಯದಿಂದ ಆ.4ರಂದು ಸಂಜೆ ನಿಧನರಾದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here