ಪುತ್ತೂರು ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ ಸಂಜೆ ೪.೩೦ಕ್ಕೆ ಡೈಮಂಡ್ ಫೆಸ್ಟ್ ಉದ್ಘಾಟನೆಟಿಬೆಟ್ಟಂಪಾಡಿ ವಿದ್ಯಾಗಿರಿ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಳ್ಳಿ ಹಬ್ಬದ ಪ್ರಯುಕ್ತ ಬೆಳಿಗ್ಗೆ ೯ರಿಂದ ರಕ್ತದಾನ ಶಿಬಿರ, ರಕ್ತ ವರ್ಗೀಕರಣ, ಕಣ್ಣಿನ ಉಚಿತ ತಪಾಸಣಾ ಶಿಬಿರ
ಕುಡಿಪ್ಪಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಗ್ರಾಮಸಭೆ
ಬೆಟ್ಟಂಪಾಡಿ ಗ್ರಾ.ಪಂ ಕಚೇರಿಯ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ಮುಂಡೂರು ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ ೧೦ಕ್ಕೆ ಮುಂಡೂರು ೨ನೇ ವಾರ್ಡ್, ಪಾಪೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಅಪರಾಹ್ನ ೩ಕ್ಕೆ ಮುಂಡೂರು ೧ನೇ ವಾರ್ಡ್, ನೈತಾಡಿ ಅಂಗನವಾಡಿ ಕೇಂದ್ರದಲ್ಲಿ ಮಧ್ಯಾಹ್ನ ೧೨ಕ್ಕೆ ಕೆಮ್ಮಿಂಜೆ ೨ನೇ ವಾರ್ಡ್‌ನ ವಾರ್ಡುಸಭೆ
ಕುಟ್ರುಪಾಡಿ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಕುಟ್ರುಪಾಡಿ ೩ನೇ ವಾರ್ಡ್, ವಾಳ್ಯ ಕಿ.ಪ್ರಾ. ಶಾಲೆಯಲ್ಲಿ ಅಪರಾಹ್ನ ೩ಕ್ಕೆ ಕುಟ್ರುಪಾಡಿ ೪ನೇ ವಾರ್ಡ್‌ನ ವಾರ್ಡುಸಭೆ
ಆಲಂತಾಯ ಹಿ.ಪ್ರಾ. ಶಾಲೆಯಲ್ಲಿ ಬೆಳಿಗ್ಗೆ ೧೧ಕ್ಕೆ ಆಲಂತಾಯ ೧ನೇ ವಾರ್ಡ್‌ನ ವಾರ್ಡುಸಭೆ
ಸವಣೂರು ಗ್ರಾ.ಪಂ ಕಚೇರಿಯಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ಅಳಿಕೆ ಗ್ರಾ.ಪಂ ಕಚೇರಿಯಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ಮಾಣಿಲ ಶ್ರೀಧಾಮ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಬೆಳಿಗ್ಗೆ ೮ಕ್ಕೆ ಬಾಲಭೋಜನ ಸಮಾಪ್ತಿ, ಸಂಜೆ ೭ರಿಂದ ಶ್ರೀ ದತ್ತಯಾಗ, ಪಾದುಕಾ ಪೂಜೆ
ಶುಭಾರಂಭ
ಉಪ್ಪಿನಂಗಡಿ ಸಿಟಿ ಮಾರ್ಕೇಟ್, ಎನ್.ಎಚ್.೭೫, ಮದರ್ ಗೋಲ್ಡ್ ಹತ್ತಿರ ಬೈಪಾಸ್‌ನಲ್ಲಿ ಸಂಜೆ ೫ಕ್ಕೆ ಸಿಟಿಲ್ಯಾಂಡ್ ಫ್ಯಾಮಿಲಿ ರೆಸ್ಟೋರೆಂಟ್ sಸ್ಥಳಾಂತರಗೊಂಡು ಶುಭಾರಂಭ
ಉತ್ತರಕ್ರಿಯೆ
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ನೇತ್ರಾವತಿ ಸಮುದಾಯ ಭವನದಲ್ಲಿ ಮಧ್ಯಾಹ್ನ ಶ್ರೀಧರ ಪೂಜಾರಿ ಬಡಾವುರವರ ಉತ್ತರಕ್ರಿಯೆ
ಕೊಂಬೆಟ್ಟು ದ್ರಾವಿಡ ಬ್ರಾಹ್ಮಣ ಸಭಾಭವನದಲ್ಲಿ ಪಡೀಲ್ ಬಿ.ವಿ. ರತ್ನಾಕರರವರ ವೈಕುಂಠ ಸಮಾರಾಧನೆ