ಆ.9: ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

0

ಕಾಣಿಯೂರು: ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಆ 9ರಂದು ಸಂಘದ ಅಧ್ಯಕ್ಷರಾದ ಸತ್ಯನಾರಾಯಣ ಕಲ್ಲೂರಾಯ ಅವರ ಅಧ್ಯಕ್ಷತೆಯಲ್ಲಿ ಸಂಘದ ವಠಾರದಲ್ಲಿ ನಡೆಯಲಿದೆ ಎಂದು ಸಂಘದ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here