ಪುತ್ತೂರು: ಅರಿಯಡ್ಕ ಗ್ರಾಮ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹಾಗೂ 15ನೇ ಹಣಕಾಸು ಮತ್ತು ರಾಜ್ಯ ಹಣಕಾಸು ಯೋಜನೆ 2025-2026ನೇ ಸಾಲಿನ ಅರಿಯಡ್ಕ ಗ್ರಾಮ ಪಂಚಾಯತ್ ನ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ ನಾಳೆ ಆ.8 ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಪಂಚಾಯತ್ ಅಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿ ಮತ್ತು ಪಿಡಿಓ ಸುನಿಲ್ ಎಚ್.ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.