ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಪುತ್ತೂರು ನಗರ ಠಾಣೆ, ಸಂಚಾರಿ ಠಾಣೆ, ಮಹಿಳಾ ಠಾಣೆ ಸಹಯೋಗದಲ್ಲಿ ದರ್ಬೆ ಲಿಟ್ಲ್ ಪ್ಲವರ್ ಶಾಲೆಯಲ್ಲಿ 7 ರಿಂದ 10ನೇ ತರಗತಿಯ ಆಯ್ದ ಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ “ಇಂಡಿಪೆಂಡೆನ್ಸ್ ಡೆ ಕ್ವಿಝ್” ಸ್ಪರ್ಧೆಯಲ್ಲಿ ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯರಾದ ಖುಷಿ ಕೆ. ಎಂ. ಹಾಗೂ ಧೃತಿರವರು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಮುಖ್ಯ ಶಿಕ್ಷಕಿ ತಿಳಿಸಿದ್ದಾರೆ.
Home ಶಾಲಾ-ಕಾಲೇಜು ಇಂಡಿಪೆಂಡೆನ್ಸ್ ಡೆ ಕ್ವಿಝ್ -2025 : ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಪ್ರಶಸ್ತಿ