ಪಿಜಕ್ಕಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ August 8, 2025 0 FacebookTwitterWhatsApp ಪುತ್ತೂರು: ಕಡಬ ತಾಲೂಕು ಕಡಬ ಗ್ರಾಮದ ಪಿಜಕ್ಕಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ಮಹಾಲಕ್ಷ್ಮಿ ಮಹಿಳಾ ವೇದಿಕೆ ವತಿಯಿಂದ ಆ.8ರಂದು ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯು ನಡೆಯಿತು. ವೈದಿಕ ವಿಧಿವಿಧಾನಗಳನ್ನು ದೇವಳದ ಪ್ರಧಾನ ಅರ್ಚಕರಾದ ಮೋಹನ್ ರಾವ್ ನೇತೃತ್ವದಲ್ಲಿ ನೆರವೇರಿಸಿದರು.