ಕೋಡಿಂಬಾಡಿ: ಡಿವೈಡರ್ ಏರಿದ ಲಾರಿ August 8, 2025 0 FacebookTwitterWhatsApp ಪುತ್ತೂರು: ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಸಮೀಪದ ಬೆಳ್ಳಿಪ್ಪಾಡಿ ಕ್ರಾಸ್ ಬಳಿ ಆ.8ರಂದು ಲಾರಿಯೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಲಾರಿ ಡಿವೈಡರ್ ಮೇಲೆ ಏರಿದ್ದು ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.