ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ ವರಮಹಾಲಕ್ಷ್ಮಿ ಹಬ್ಬವನ್ನು ಸಾಂಪ್ರದಾಯಿಕ ವೈಭವದೊಂದಿಗೆ ಆ.8ರಂದು ಆಚರಿಸಲಾಯಿತು. ಪುತ್ತೂರಿನ ಮಳಿಗೆಯಲ್ಲಿ ಪೂಜೆ ನೆರವೆರಿಸಲಾಯಿತು.

ಕಾರ್ಯಕ್ರಮದಲ್ಲಿ ಸುಮಂಗಲ ಭಟ್ ಬೆಂಗಳೂರು, ಕೃಷ್ಣವೇಣಿ ಪ್ರಸಾದ್ ಮುಳಿಯ, ಅಶ್ವಿನಿಕೃಷ್ಣ ಮುಳಿಯ ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.ಆಗಮಿಸಿದ ಗ್ರಾಹಕರಿಗೆ ವರ ಮಹಾಲಕ್ಷ್ಮಿ ಹಬ್ಬದ ಸಲುವಾಗಿ ಅರಿಶಿನ ಕುಂಕುಮ, ತಾಂಬೂಲ ನೀಡಿ ಗೌರವಿಸಲಾಯಿತು.