ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ವಿಶ್ವಕರ್ಮ ಮಹಿಳಾ ಮಂಡಳಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ August 8, 2025 0 FacebookTwitterWhatsApp ಪುತ್ತೂರು: ವಿಶ್ವಕರ್ಮ ಮಹಿಳಾ ಮಂಡಳಿ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.8ರಂದು ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ಪುರೋಹಿತ ಅಭಿಷೇಕ ಆಚಾರ್ಯ ಅವರ ನೇತೃತ್ವದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಬೆಳಗ್ಗೆ ಸಂಕಲ್ಪ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆ ನಡೆಯಿತು.