ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಲಿರುವ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ ಆ.8ರಂದು ದೇವಳದಲ್ಲಿ ನಡೆಯಿತು.
ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎಂ.ನಿರಂಜನ ರೈ ಮಠಂತಬೆಟ್ಟು, ಪ್ರಧಾನ ಅರ್ಚಕ ರಾಮಕೃಷ್ಣ ಭಟ್, ವ್ಯವಸ್ಥಾಪಕ ಸಂತೋಷ್ ಕುಮಾರ್ ರೈ ಕೆದಿಕಂಡೆಗುತ್ತು ಮತ್ತಿತರರು ಉಪಸ್ಥಿತರಿದ್ದರು.