ಪುತ್ತೂರು: ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ, ಕಲ್ಲಾರೆ ಪುತ್ತೂರು ಮತ್ತು ವಿಶ್ವಹಿಂದೂ ಪರಿಷದ್ – ಮಾತೃ ಮಂಡಳಿ ಪುತ್ತೂರು ಇದರ ವತಿಯಿಂದ ಪುತ್ತೂರಿನಲ್ಲೇ ಪ್ರಥಮ ಭಾರಿಗೆ ಆರಂಭಗೊಂಡಿರುವ 51 ವರ್ಷಗಳ ಇತಿಹಾಸವಿರುವ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.8ರಂದು ಮಠದ ಅರ್ಚಕ ರಾಘವೇಂದ್ರ ಉಡುಪ ಅವರ ವೈದಿಕತ್ವದಲ್ಲಿ ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಸಭಾಭವನದಲ್ಲಿ ನಡೆಯಿತು.