ಪುತ್ತೂರು: ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಗುರು ಸಾರ್ವಭೌಮರ ಆರಾಧನಾ ಮಹೋತ್ಸವ ಆ.10ರಿಂದ 12ರ ತನಕ ನಡೆಯಲಿದೆ.
ಆ.11ರಂದು ವಿಶೇಷ ಆರಾಧನೆ ನಡೆಯಲಿದೆ. ಪ್ರತಿ ದಿನ ರಾತ್ರಿ ಪಲ್ಲಕಿ ಉತ್ಸವ, ರಥೋತ್ಸವ, ಪ್ರಸಾದ ವಿತರಣೆ ನಡೆಯಲಿದೆ ಎಂದು ಮಠದ ಕಾರ್ಯದರ್ಶಿ ಯು ಪೂವಪ್ಪ ಅವರು ತಿಳಿಸಿದ್ದಾರೆ.