ಪುತ್ತೂರು: ಅಂಗಾರಕ ಸಂಕಷ್ಟ ಚತುರ್ಥಿಯ ಅಂಗವಾಗಿ ಆ.12ರಂದು ಮಹತೊಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಗಣಪತಿ ಗುಡಿ ಬಳಿ ಗಣಪತಿ ಹೋಮ ನಡೆಯಲಿದೆ.
ಗಣಪತಿ ಹೋಮ ಸೇವೆ ಮಾಡಿಸುವ ಭಕ್ತರು ದೇವಳದ ಕೌಂಟರ್‌ನಲ್ಲಿ ಸೇವಾ ರಶೀದಿ ಪಡೆಯುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ಅವರು ತಿಳಿಸಿದ್ದಾರೆ.