ಆ.12: ನರಿಮೊಗರು ಗ್ರಾ.ಪಂ ಗ್ರಾಮ ಸಭೆ August 10, 2025 0 FacebookTwitterWhatsApp ಪುತ್ತೂರು: ನರಿಮೊಗರು ಗ್ರಾಮ ಪಂಚಾಯತ್‌ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಆ.12ರಂದು ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಲಿದೆ ಎಂದು ನರಿಮೊಗರು ಗ್ರಾ.ಪಂ ಅಧ್ಯಕ್ಷೆ ಹರಿಣಿ ಹಾಗೂ ಪಿಡಿಓ ರವಿಚಂದ್ರ ಯು ತಿಳಿಸಿದ್ದಾರೆ.