ಇಂದಿನ ಕಾರ್ಯಕ್ರಮ (11-08-2025)

0

ಪುತ್ತೂರು ರೋಟರಿ ಮನಿಷಾ ಹಾಲ್‌ನಲ್ಲಿ ಬೆಳಿಗ್ಗೆ ೧೧.೧೫ಕ್ಕೆ ಇನ್ನರ್‌ವೀಲ್ ಕ್ಲಬ್ ಪುತ್ತೂರಿಗೆ ಜಿಲ್ಲಾಧ್ಯಕ್ಷರ ಅಧಿಕೃತ ಭೇಟಿ
ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಬೆಳಿಗ್ಗೆ ೬ರಿಂದ ನಿರ್ಮಾಲ್ಯ ವಿಸರ್ಜನಾ ಪೂಜೆ, ೯ರಿಂದ ಫಲ ಪಂಚಾಮೃತಾಭಿಷೇಕ, ಮಧ್ಯಾಹ್ನ ೧೨ರಿಂದ ಶ್ರೀ ಗುರುಗಳ ಆರಾಧನೆ, ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ೬ರಿಂದ ಭಜನೆ, ರಾತ್ರಿ ೮.೩೦ರಿಂದ ಮಹಾಪೂಜೆ, ಪಲ್ಲಕಿ ಉತ್ಸವ, ರಥೆ
ಪಡ್ಡಾಯೂರು ಶ್ರೀ ಅನ್ನಪೂರ್ಣೇಶ್ವರಿ ಭಜನಾ ಮಂದಿರದಲ್ಲಿ ಬೆಳಿಗ್ಗೆ ೯.೩೦ಕ್ಕೆ ಪಡ್ಡಾಯೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ
ಐತ್ತೂರು ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಗ್ರಾಮಸಭೆ
ಆರಟಿಗೆ ಅಂಬೇಡ್ಕರ್ ಭವನದಲ್ಲಿ ಅಪರಾಹ್ನ ೨.೩೦ಕ್ಕೆ ಹಳೆನೇರಂಕಿ ೧, ೨ನೇ ವಾರ್ಡ್‌ನ ವಾರ್ಡುಸಭೆ
ಏಕತ್ತಡ್ಕ ಅಜ್ಜಿಕಲ್ಲು ಶಾಲೆಯಲ್ಲಿ ಬೆಳಿಗ್ಗೆ ೧೦.೩೦ ರಿಂದ ಒಳಮೊಗ್ರು ಪಂಚಾಯತ್ ನ ೪ನೇ ವಾರ್ಡಿನ ಸಭೆ, ದರ್ಬೆತ್ತಡ್ಕ ಶಾಲೆಯಲ್ಲಿ ಮಧ್ಯಾಹ್ನ ೨.೩೦ ರಿಂದ ೩ ನೇ ವಾರ್ಡಿನ ಸಭೆ
ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಮುಂಡೂರು ಗ್ರಾ.ಪಂ ಗ್ರಾಮಸಭೆ
ಪುತ್ತೂರು ನಗರಸಭಾ ಕಚೇರಿ ಆವರಣ ದಲ್ಲಿ ಪರಿಸರ ಸಂರಕ್ಷಣೆ ಅಭಿಯಾನ
ಗೋಳಿತೊಟ್ಟು ಗ್ರಾ.ಪಂ ಕಚೇರಿಯಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ಮರ್ದಾಳ ಗ್ರಾ.ಪಂ ಕಚೇರಿಯಲ್ಲಿ ಬೆಳಿಗ್ಗೆ ೧೧ಕ್ಕೆ ಸಾಮಾನ್ಯ ಸಭೆ
ಪುತ್ತೂರು ತೆಂಕಿಲ ಒಕ್ಕಲಿಗ ಸಭಾಭವನ ದಲ್ಲಿ ಸಂಜೆ ೪.೦೦ ರಿಂದ ಒಕ್ಕಲಿಗ ಗೌಡ ಸೇವಾ ಸಂಘದ ಆಶ್ರಯ ವತಿಯಿಂದ ಸಿಧ್ದ ಸಮಾಧಿ ಯೋಗ ಶಿಬಿರ
ಶುಭಾರಂಭ
ಪುತ್ತೂರು ಮುಖ್ಯರಸ್ತೆ, ಜಿ.ಎಲ್. ಕಾಂಪ್ಲೆಕ್ಸ್‌ನಲ್ಲಿ ಬೆಳಿಗ್ಗೆ ಅಪ್ಸರಾ ಲೇಡಿಸ್ ಟೈಲರ್ ಶುಭಾರಂಭ
ಪುತ್ತೂರು ಸಿಟಿ ಸೆಂಟರ್ ಬಿಲ್ಡಿಂಗ್ ನಲ್ಲಿ ಬೆಳಿಗ್ಗೆ ೧೦ಕ್ಕೆ ಹೋಟೆಲ್ ರೋಯಲ್ ಮ್ಯಾಕ್ಸ್ ಶುಭಾರಂಭ
ಉತ್ತರಕ್ರಿಯೆ
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಮಧ್ಯಾಹ್ನ ೧೨.೩೦ಕ್ಕೆ ಬನ್ನೂರು ಸಂಜೀವ ಪೂಜಾರಿ ಉರೆಸಾಗುರವರ ಉತ್ತರಕ್ರಿಯೆ

LEAVE A REPLY

Please enter your comment!
Please enter your name here