ಕಾಣಿಯೂರು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಚಪ್ಪಲಿ ವಿತರಣೆ

0

ಕಾಣಿಯೂರು: ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಸರಕಾರದಿಂದ ವಿದ್ಯಾರ್ಥಿಗಳಿಗೆ ಕೊಡಲ್ಪಡುವ ಉಚಿತ ಚಪ್ಪಲಿಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ಪರಮೇಶ್ವರ ಗೌಡ ಅನಿಲ, ಸದಸ್ಯರಾದ ರಮೇಶ್ ಮಾದೋಡಿ, ದಿನೇಶ್ ಅನ್ಯಾಡಿ ಮತ್ತು ಹನೀಫ್ ಕೂಡುರಸ್ತೆ, ಶಾಲಾ ಮುಖ್ಯಗುರು ಬಾಲಕೃಷ್ಣ ಅಲೆಕ್ಕಾಡಿ ಮತ್ತು ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here