ಕಲ್ಲಾರೆ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಶ್ರೀ ಗುರು ಸಾರ್ವಭೌಮರ ಆರಾಧನಾ ಮಹೋತ್ಸವ August 11, 2025 0 FacebookTwitterWhatsApp ಪುತ್ತೂರು: ಕಲ್ಲಾರೆ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಶ್ರೀ ಗುರು ಸಾರ್ವಭೌಮರ ಆರಾಧನಾ ಮಹೋತ್ಸವದಲ್ಲಿ ಆ.11 ರಂದು ವಿಶೇಷ ಆರಾಧನೆ ನಡೆಯಿತು.