ಕೋಡಿಂಬಾಡಿ: ಅರಿವು ಕೇಂದ್ರದಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ

0

ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು .

ಪಂಚಾಯತಿ ಅಧ್ಯಕ್ಷರಾದ ಮಲ್ಲಿಕಾ ಅಶೋಕ ಪೂಜಾರಿ ದೀಪ ಬೆಳಗಿಸಿದರು. ಕಾರ್ಯದರ್ಶಿ ಅಣ್ಣು ಪಿ ಸ್ವಾಗತಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ಕುಸುಮ ವಿ ರೈ ಧನ್ಯವಾದಗೈದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯ ಪ್ರಕಾಶ್ ಬದಿನಾರು , ಸ್ವಚ್ಛತಾ ವಾಹನದ ಸಿಬ್ಬಂದಿಗಳು , ಸದಸ್ಯರು , ಪುನರ್ವಸತಿ ಕಾರ್ಯಕರ್ತೆ ಲೀಲಾವತಿ ಹಾಗೂ ಸಿಬ್ಬಂದಿಗಳಾದ ರೀತಾ, ಕಾವ್ಯ, ಸುರೇಶ್, ಸುರೇಶ್ ನಾಯ್ಕ್, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here