ಕೋಡಿಂಬಾಡಿ ಗ್ರಾ.ಪಂ: ಸ್ವಚ್ಚ ಸುಜಲಾ ಗ್ರಾಮ ಪ್ರತೀಜ್ಞೆ ಸ್ವೀಕಾರ ಕಾರ್ಯಕ್ರಮ

0

ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ನಲ್ಲಿ ” ಹರ್ ಘರ್ ತಿರಂಗಾ, ಹರ್ ಘರ್ ಸ್ವಚ್ಛತಾ, ಸ್ವಚ್ಚತೆಯೊಂದಿಗೆ ಸ್ವಾತಂತ್ರ್ಯದ ಉತ್ಸವ ಅಭಿಯಾನದ ಅಂಗವಾಗಿ ಆ.13 ರಂದು ಸ್ವಚ್ಚ ಸುಜಲಾ ಗ್ರಾಮ ಪ್ರತೀಜ್ಞೆ ಸ್ವೀಕಾರ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಾದ ಮೋಹಿನಿ, ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯದರ್ಶಿ ಅಣ್ಣು ರವರು ಪ್ರತಿಜ್ಞೆ ಬೋಧಿಸಿದರು.

LEAVE A REPLY

Please enter your comment!
Please enter your name here