ಬೊಳುವಾರು ಕ್ಷೇತ್ರದಲ್ಲಿ ಆಟಿ ತಿಂಗಳ ವಿಶೇಷ ಪೂಜೆ, ಆ.16ರ ವರೆಗೆ ಅವಕಾಶ

0

ಪುತ್ತೂರು: ಬೊಳುವಾರು ಶ್ರೀ ದುರ್ಗಾಪರಮೇಶ್ವರೀ ಉಳ್ಳಾಳ್ತಿ ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಆಶಾಢ ಮಾಸ ಆಟಿ ತಿಂಗಳ ಪ್ರಯುಕ್ತ ಕ್ಷೇತ್ರದಲ್ಲಿ ಕಲ್ಪೋಕ್ಷ ಸಹಿತ ವಿಶೇಷ ದುರ್ಗಾಪೂಜೆ, ಸರ್ವಾಲಂಕಾರ ಸಹಿತ ವಿಶೇಷ ದುರ್ಗಾಪೂಜೆ ನಡೆಯುತ್ತಿದೆ.


ಅ.16ರ ವರೆಗೆ ಮಾತ್ರ ಕ್ಷೇತ್ರದಲ್ಲಿ ಆಟಿ ತಿಂಗಳ ಸೇವೆ ಮಾಡಲು ಅವಕಾಶವಿದ್ದು, ಭಕ್ತದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೇವೆ ಮಾಡುವಂತೆ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here