ಕಾಣಿಯೂರು: ಬೊಬ್ಬೆಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರಿಂದ ಸ್ವಚ್ಛತಾ ಕಾರ್ಯಕ್ರಮ ಆ.13ರಂದು ನಡೆಯಿತು.
ಶಾಲಾ ಆವರಣ ಮತ್ತು ಸುತ್ತ ಮುತ್ತ ಸ್ವಚ್ಛತೆ ನಡೆಸಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷೆ ಸುನೀತಾ ಗಣೇಶ್, ಉಪಾಧ್ಯಕ್ಷ ರಮೇಶ್ ಉಪ್ಪಡ್ಕ ಹಾಗೂ ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಪೋಷಕರು ಭಾಗವಹಿಸಿದರು.