ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 79ನೇ ಸ್ವಾತಂತ್ರ್ಯೋತ್ಸವ

0

ಕಾವು: ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ 79ನೇ ಸ್ವಾತಂತ್ರ್ಯೋತ್ಸವದಲ್ಲಿ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯರವರು ಧ್ವಜಾರೋಹಣ ನೆರೆವೇರಿಸಿ ಶುಭಾಶಯ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರುಗಳಾದ ಶಿವರಾಮ ಪಿ, ಲೋಕೇಶ್ ಚಾಕೋಟೆ, ನಹುಷ ಭಟ್, ನವೀನ ಎನ್, ರಾಮಣ್ಣ ನಾಯ್ಕ, ಲೋಹೀತ್ ಅಮ್ಚಿನಡ್ಕ, ಸಂಘದ ಸಿಬ್ಬಂದಿಗಳು, ಸದಸ್ಯರುಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here