ಲೋಕೋಪಯೋಗಿ ಇಲಾಖೆಯಲ್ಲಿ ಸ್ವಾತಂತ್ರ್ಯೋತ್ಸವ

0

ಪುತ್ತೂರು: ಲೋಕೋಪಯೋಗಿ ಇಲಾಖೆ ಪುತ್ತೂರು ಉಪವಿಭಾಗದಲ್ಲಿ 79ನೇ ಸ್ವಾತಂತ್ರ ದಿನಾಚರಣೆ ಆಚರಿಸಲಾಯಿತು.


ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜೇಶ್ ರೈ ಧ್ವಜಾರೋಹಣ ನೆರವೇರಿಸಿದರು. ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here