ನಿಡ್ಪಳ್ಳಿ: ಇಲ್ಲಿಯ ಗ್ರಾಮ ಪಂಚಾಯತ್ ನಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್ ಧ್ವಜಾರೋಹಣ ಮಾಡಿದರು.
ಪಿಡಿಒ ಸಂಧ್ಯಾಲಕ್ಷ್ಮೀ, ಕಾರ್ಯದರ್ಶಿ ಶಿವರಾಮ, ಸದಸ್ಯರಾದ ಸತೀಶ್ ಶೆಟ್ಟಿ, ನಂದಿನಿ ಆರ್.ರೈ , ಸಿಬ್ಬಂದಿಗಳಾದ ರೇವತಿ, ಸಂಶೀನಾ, ವಿನೀತ್ ಕುಮಾರ್, ಜಯ ಕುಮಾರಿ,ಗ್ರಂಥ ಪಾಲಕಿ ಪವಿತ್ರ, ಸಂಜೀವಿನಿ ಒಕ್ಕೂಟದ ಒಕ್ಕೂಟದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.