ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‍ಸ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಪುತ್ತೂರು: ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‍ಸ್‌ನಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಬಲರಾಮ ಆಚಾರ್ಯರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸ್ವಾತಂತ್ರ್ಯೋತ್ಸವದ ಮಹತ್ವ ತಿಳಿಸಿದರು.

ಸಂಸ್ಥೆಯ ನಿರ್ದೇಶಕರಾದ ರಾಜೀ ಬಲರಾಮ ಆಚಾರ್ಯ, ಲಕ್ಷ್ಮೀಕಾಂತ ಆಚಾರ್ಯ, ವೇದ ಲಕ್ಷ್ಮೀಕಾಂತ ಆಚಾರ್ಯ, ಸುಧನ್ವ ಆಚಾರ್ಯ ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here