ಆಲಂಕಾರು: ಆಲಂಕಾರು ಗ್ರಾ.ಪಂ ನಲ್ಲಿ ಗ್ರಾ.ಪಂ ಅಧ್ಯಕ್ಷರಾದ ಸುಶೀಲ ಧ್ವಜಾರೋಹಣ ನೇರವೆರಿಸಿ ಶುಭಹಾರೈಸಿದರು. ಪಂಚಾಯತ್ ಕಾರ್ಯದರ್ಶಿ ವಸಂತ ಶೆಟ್ಟಿ ಸ್ವಾಗತಿಸಿ,ಅಭಿವೃದ್ಧಿ ಅಧಿಕಾರಿ ಸುಜಾತ .ಕೆ ಧನ್ಯವಾದ ಸಮರ್ಪಿಸಿದರು.

ಕಾರ್ಯಕ್ರಮದಲ್ಲಿ ಗ್ರಾ.ಪಂ ಉಪಾಧ್ಯಕ್ಷರಾದ ರವಿ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.