ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಆಲಂಕಾರು: ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಘದ ಅಧ್ಯಕ್ಷರಾದ ರಮೇಶ್ ಭಟ್ ಉಪ್ಪಂಗಳ ಧ್ವಜಾರೋಹಣ ನೇರವೆರಿಸಿ ಶುಭಹಾರೈಸಿದರು ಕೊಯಿಲ ಶಾಖೆಯ ಪ್ರಬಂಧಕರಾದ ಆನಂದ ಗೌಡ ಪಜಡ್ಕ ಸ್ವಾಗತಿಸಿ, ಸಿಬ್ಬಂದಿ ಲೋಕನಾಥ ರೈ ಕೇಲ್ಕ ಧನ್ಯವಾದ ಸಮರ್ಪಿಸಿದರು.

ಸಂಘದ ಉಪಾಧ್ಯಕ್ಷರಾದ ದಯಾನಂದ ರೈ ಮನವಳಿಕೆಗುತ್ತು, ಮುಖ್ಯಕಾರ್ಯನಿರ್ವಹಣಾಧಿಕಾರಿ ಮನೋಹರ ಪ್ರಕಾಶ್.ಡಿ ಸೇರಿದಂತೆ ಸಂಘದ ನಿರ್ದೇಶಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here