ಕಡಬ: ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 79ನೇ ಸ್ವಾತಂತ್ರ್ಯೋತ್ಸವ ವನ್ನು ಆಚರಿಸಲಾಯಿತು.
ಸಂಘದ ಆದ್ಯಕ್ಷ ಕೃಷ್ಣಪ್ಪ ದೇವಾಡಿಗ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಚಿದಾನಂದ ಕೊಡೆಂಕಿರಿ, ಮುಖ್ಯ ಕಾರ್ಯನಿರ್ವಾಹಣಧಿಕಾರಿ ಸೋಮಸುಂದರ ಶೆಟ್ಟಿ ಹಾಗೂ ನಿರ್ಧೇಶಕರುಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.