ಐತ್ತೂರು ಗ್ರಾಮ ಪಂಚಾಯತ್‌ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

0

ಕಡಬ: ಐತ್ತೂರು ಗ್ರಾಮ ಪಂಚಾಯತ್‌ನಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗ್ರಾ.ಪಂ ಅಧ್ಯಕ್ಷೆ ವತ್ಸಲ ಜೆ ಧ್ವಜಾರೋಹಣ ನೆರವೇರಿಸಿದರು. ಗ್ರಾ.ಪಂ ಉಪಾಧ್ಯಕ್ಷೆ ಜಯಲಕ್ಷ್ಮೀ, ಪಿಡಿಓ ಸುಜಾತ ಕೆ ಹಾಗೂ ಗ್ರಾ.ಪಂ ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here