ಮುಂಡೂರು ಗ್ರಾಮ ಪಂಚಾಯತ್‌ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಮುಂಡೂರು ಗ್ರಾಮ ಪಂಚಾಯತ್‌ನಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ್ ಎನ್‌ಎಸ್‌ಡಿ ಧ್ವಜಾರೋಹಣ ನೆರವೇರಿಸಿದರು. ಮುಂಡೂರು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ಆಕರ್ಷಕ ಪಥ ಸಂಚಲನದ ಮೂಲಕ ಗ್ರಾ.ಪಂ ವಠಾರಕ್ಕೆ ಮೆರವಣಿಗೆ ಬಂದು ಸ್ವಾತಂತ್ರೋತ್ಸವದ ಸಂಭ್ರಮಕ್ಕೆ ಮೆರುಗು ನೀಡಿದರು. ಗ್ರಾ.ಪಂ ಪಿಡಿಓ ಮನ್ಮಥ ಅಜಿರಂಗಳ,

ಕಾರ್ಯದರ್ಶಿ ಸೂರಪ್ಪ, ಗ್ರಾ.ಪಂ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು, ಮುಂಡೂರು ಶಾಲಾ ಮುಖ್ಯಶಿಕ್ಷಕಿ ವಿಜಯಾ ಪಿ ಹಾಗೂ ಶಿಕ್ಷಕ ವೃಂದದವರು, ಎಸ್.ಡಿ.ಎಂ.ಸಿ ಅದ್ಯಕ್ಷ ಅಶೋಕ್ ಅಂಬಟ ಹಾಗೂ ಪದಾಧಿಕಾರಿಗಳು, ಸ್ನೇಹ ಸಂಗಮ ಆಟೋ ಚಾಲಕ ಮಾಲಕ ಸಂಘದವರು, ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here