ನಿಡ್ಪಳ್ಳಿ: ಬೆಟ್ಟಂಪಾಡಿ ಗ್ರಾಮ ಪಂಚಾಯತ್ ನಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪಂಚಾಯತ್ ಅಧ್ಯಕ್ಷೆ ವಿದ್ಯಾಶ್ರೀ ಸರಳೀಕಾನ ಧ್ವಜಾರೋಹಣ ಮಾಡಿದರು.
ಪಿಡಿಒ ಸೌಮ್ಯ ಎಂ.ಎಸ್,ಪಂಚಾಯತ್ ಉಪಾಧ್ಯಕ್ಷ ಮಹೇಶ್. ಕೆ ಹಾಗೂ ಸದಸ್ಯರು, ಎಸ್. ಸಿ. ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ತಾ.ಪಂ.ಮಾಜಿ ಅಧ್ಯಕ್ಷ ಶಂಭು ಭಟ್,ಪಂಚಾಯತ್ ಸಿಬ್ಬಂದಿಗಳು, ಬೆಟ್ಟಂಪಾಡಿ ಸಿ.ಎ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಮಯ್ಯ ರೈ ಹಾಗೂ ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.