ವಿಟ್ಲ ಪಶು ಆಸ್ಪತ್ರೆಯಲ್ಲಿ ಧ್ವಜಾರೋಹಣ

0

ವಿಟ್ಲ: ವಿಟ್ಲ ಪಶು ಆಸ್ಪತ್ರೆಯಲ್ಲಿ ಮುಖ್ಯ ಪಶುವೈದಾಧಿಕಾರಿ ಡಾ.ಪರಮೇಶ್ವರ್ ನಾಯ್ಕ್ ಧ್ವಜಾರೋಹಣ ನೆರೆವೇರಿಸಿದರು.

ಈ ಸಂದರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ನಾಮ ನಿರ್ದೇಶಿತ ಸದಸ್ಯ ಶ್ರೀನಿವಾಸ್ ಶೆಟ್ಟಿ ಕೊಲ್ಯ,ಜಾನುವಾರು ಅಧಿಕಾರಿಗಳಾದ ಕೆ ಈಶ್ವರ್ ಭಟ್,ಮಂದರ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here