ಬೆಟ್ಟಂಪಾಡಿ ಕಕ್ಕೂರು ಅಂಗನವಾಡಿ ಕೇಂದ್ರದಲ್ಲಿ ಧ್ವಜಾರೋಹಣ

0

ನಿಡ್ಪಳ್ಳಿ: ಬೆಟ್ಟಂಪಾಡಿ ಗ್ರಾಮದ ಕಕ್ಕೂರು ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬಾಲವಿಕಾಸ ಸಮಿತಿ ಅಧ್ಯಕ್ಷೆ  ರವಿಕಲ ಧ್ವಜಾರೋಹಣ ಮಾಡಿದರು.

       

ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಸದಸ್ಯ ಮೊಯಿದುಕುಂಞ , ಬಾಲ ವಿಕಾಸ ಸಮಿತಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ಯಾಮಲಾ ಸ್ವಾಗತಿಸಿ ವಂದಿಸಿದರು

LEAVE A REPLY

Please enter your comment!
Please enter your name here