ವಿಟ್ಲ: ವಿಟ್ಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ದ ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಮಾನಾಥ್ ವಿಟ್ಲ ಹಾಗೂ ವಿಟ್ಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದಿನಕರ ಆಳ್ವ ರವರು ಧ್ವಜಾರೋಹಣ ನೆರೆವೇರಿಸಿದರು, ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಶೆಟ್ಟಿ ಕೊಲ್ಯರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ವಿಟ್ಲ ವಿಟ್ಲ ಪಟ್ಟಣ ಪಂಚಾಯತ್ ವಿರೋಧ ಪಕ್ಷದ ನಾಯಕ ವಿಕೆಎಂ ಅಶ್ರಫ್.ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ಹಸೈನರ್ ನೆಲ್ಲಿಗುಡ್ಡೆ,ಆರೋಗ್ಯ ರಕ್ಷಾ ಸಮಿತಿ ಸದಸ್ಯ ಅಬ್ದುಲ್ ರಹಿಮಾನ್ ಕುರುಂಬಳ,ಬ್ಲಾಕ್ ಪ್ರಧಾನ ಕಾರ್ಯದರ್ಶಿ ವಿಕೆಎಂ ಹಂಝ ಸೇರಿದಂತೆ ಪ್ರಮುಖರಾದ ಶರೀಫ್, ರವಿ ಉಕ್ಕುಡ ,ಗಿಲ್ಬರ್ಟ್ ಡಿಸೋಜಾ ಮೊದಲಾದವರು ಉಪಸ್ಥಿತರಿದ್ದರು.