ಕಾಣಿಯೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ಮನೆ ಮುರುಳ್ಯದಲ್ಲಿ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಸಕಿ ಭಾಗೀರಥಿ ಮುರುಳ್ಯ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಮುರುಳ್ಯ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಜಾನಕಿ ಮುರುಳ್ಯ, ಪ್ರಮುಖರಾದ ವಸಂತ ಗೌಡ ನಡುಮನೆ ಮತ್ತಿತರರು ಉಪಸ್ಥಿತರಿದ್ದರು.