ಪುತ್ತೂರು: ಪುಣಚ ಗ್ರಾಮ ಪಂಚಾಯತ್ನಲ್ಲಿ ೭೯ ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಗ್ರಾಪಂ ಅಧ್ಯಕ್ಷೆ ಯಶೋಧ ಯಾನೆ ಬೇಬಿರವರು ಧ್ವಜಾರೋಹಣ ನೆರವೇರಿಸಿ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ಮಹೇಶ್ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ, ಪಂಚಾಯತ್ ಸದಸ್ಯರುಗಳಾದ ತೀರ್ಥರಾಮ ನಾಯಕ್, ಉದಯ ದಂಬೆ, ಸರೋಜಿನಿ, ಸುಜಾತ, ಲಲಿತಾ, ಹರೀಶ್ ಪೂಜಾರಿ,ಗಂಗಮ್ಮ, ಜಿ. ಪಂ ಮಾಜಿ ಸದಸ್ಯ ಎಂ.ಎಸ್ ಮಹಮ್ಮದ್, ಗ್ರಾಪಂ ಮಾಜಿ ಅಧ್ಯಕ್ಷೆ ಪ್ರತಿಭಾ ಶ್ರೀಧರ ಶೆಟ್ಟಿ, ಪಂಚಾಯತ್ ಸಿಬ್ಬಂದಿಗಳಾದ ಮಮತಾ ಕಜೆಮಾರ್, ಸತ್ಯಪ್ರಕಾಶ್, ಉಸ್ಮಾನ್, ರೇಷ್ಮಾ, ಶಿವಪ್ರಸಾದ್, ಮುರಳೀಧರ, ಗ್ರಂಥಾಲಯ ಮೇಲ್ವಿಚಾರಕಿ ಜಯಲಕ್ಷ್ಮೀ, ಎನ್ ಆರ್ ಎಲ್ ಎಂ ಸಿಬ್ಬಂದಿಗಳಾದ ರೇಖಾ, ಕುಸುಮಾವತಿ, ಶ್ರೀಕಲಾ, ಮೀನಾಕ್ಷಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.