ಸುದ್ದಿ ಮೀಡಿಯಾ ಮತ್ತು ಸುದ್ದಿ ಬಿಡುಗಡೆ ಕಛೇರಿಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ August 15, 2025 0 FacebookTwitterWhatsApp ಪುತ್ತೂರು: 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸುದ್ದಿ ಬಿಡುಗಡೆ ಮತ್ತು ಸುದ್ದಿ ಮೀಡಿಯಾ ಸಂಸ್ಥೆಗಳಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಸುದ್ದಿ ಸಂಸ್ಥೆ ಸಿಬ್ಬಂದಿಗಳು ಉಪಸ್ಥಿತರಿದ್ದರು.